ಬಿಬಿಎಂಪಿಗೆ ಹೊಸ ಆಯುಕ್ತರು ಎಂಟ್ರಿ: ತುಷಾರ್ ಗಿರಿನಾಥ್ ವರ್ಗಾವಣೆ ಮಾಡಿದ ಸರ್ಕಾರ!

ಬೆಂಗಳೂರು:- ಬಿಬಿಎಂಪಿ ಮುಖ್ಯ ಆಯುಕ್ತ ಹುದ್ದೆಯಿಂದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿ ಮೃತದೇಹ ಪತ್ತೆ! ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ. ತುಷಾರ್​ ಗಿರಿನಾಥ್​ ಅವರು ಈ ಹಿಂದೆ ಬೆಂಗಳೂರು ವಿದ್ಯುತ್​ … Continue reading ಬಿಬಿಎಂಪಿಗೆ ಹೊಸ ಆಯುಕ್ತರು ಎಂಟ್ರಿ: ತುಷಾರ್ ಗಿರಿನಾಥ್ ವರ್ಗಾವಣೆ ಮಾಡಿದ ಸರ್ಕಾರ!