₹29 ಕೋಟಿ ರೂ ವೆಚ್ಚದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ: ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ಪಟ್ಟಣದಲ್ಲಿ ತಾಲೂಕು ಮಟ್ಟದ ವಿವಿಧ ಕಛೇರಿಗಳು ಬಾಡಿಗೆ ಕಟ್ಟಡಗಳಲ್ಲಿದ್ದು, ಅವುಗಳನ್ನು ಒಂದೇ ಸಂಕೀರ್ಣದಲ್ಲಿ ಕ್ರೂಡಿಕರಿಸುವ ಬಗ್ಗೆ ಯೋಜನೆ ಸಿದ್ಧವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು‌. ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮೇಲಂತಸ್ಥಿನ ಕಟ್ಟಡ ನಿರ್ಮಾಣ ಹಾಗೂ ಚನ್ನಸಂದ್ರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಮದ್ದೂರು ಪಟ್ಟಣದಲ್ಲಿ ನೂತನವಾಗಿ ನ್ಯಾಯಲಯ ಸಂಕೀರ್ಣವನ್ನು 29 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆ ಅಂತಿಮ … Continue reading ₹29 ಕೋಟಿ ರೂ ವೆಚ್ಚದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ: ಶಾಸಕ ಕೆ.ಎಂ.ಉದಯ್