Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Guidlines: ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಹೊಸ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಡಿಟೇಲ್ಸ್!

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು : ದಕ್ಷಿಣ ಭಾರತದ ಅತಿ ಹೆಚ್ಚು ಜನಸಂದಣಿಯಾಗುವ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಶಬರಿಮಲೆಯೂ ಒಂದು. ಇಲ್ಲಿಗೆ ಬರುವ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇದೀಗ ಅಗ್ನಿಶಾಮಕ ರಕ್ಷಣಾ ಸೇನೆ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರು ಸಜ್ಜಾಗಿದ್ದಾರೆ.

    ಪಂಪಾ ನಿಯಂತ್ರಣ ಕೊಠಡಿಗಳಡಿ 14 ಮತ್ತು ನೀಲಕ್ಕಲ್​ನಿಂದ ಕಾಳಕಟ್ಟಿವರೆಗೆ 25 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಒಟ್ಟಾರೆ 295 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೊತೆಗೆ ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಮಾರ್ಗಸೂಚಿಗಳನ್ನು ಸಹ ಬಿಡುಗಡೆಗೊಳಿಸಲಾಗಿದೆ.

    ಸನ್ನಿಧಾನಂ-ಪಂಪಾ ನಿಯಂತ್ರಣ ಕೊಠಡಿಗಳಡಿ 14 ಅಗ್ನಿಶಾಮಕ ಕೇಂದ್ರ ಮತ್ತು ನೀಲಕ್ಕಲ್‌ನಿಂದ ಕಾಳಕಟ್ಟಿವರೆಗೆ 25 ಅಗ್ನಿಶಾಮಕ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ಎಲ್ಲ ಮಅಗ್ನಿಶಾಮಕ ಕೇಂದ್ರಗಳಲ್ಲಿ ಏಕಕಾಲದಲ್ಲಿ 295 ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಅಗ್ನಿಶಾಮಕ ದಳ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

    ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ

    • ಭಕ್ತಾದಿಗಳು ಅಪರಿಚಿತ ಜಲಮೂಲಗಳಲ್ಲಿ ಸ್ನಾನ ಮಾಡುವಂತಿಲ್ಲ
    • ಪಂಪಾ ಸ್ನಾನಘಟ್ಟದಲ್ಲಿ ಸೂಚನೆಗಳನ್ನು ಪಾಲಿಸಬೇಕು
    • ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
    • LPG ಸಿಲಿಂಡರ್‌ ಸಂಸ್ಥೆಗಳು ಹೆಚ್ಚು ಸಿಲಿಂಡರ್​ ದಾಸ್ತಾನಿಡಬಾರದು
    • ಸಿಲಿಂಡರ್​ಗಳನ್ನು ರಾಸಾಯನಿಕಗಳಿಂದ ದೂರವಿಡಬೇಕು
    • ಅಯ್ಯಪ್ಪ ಭಕ್ತರು ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಬಾರದು
    • ಕಾಡಿನೊಳಗೆ ಆಹಾರ ಬೇಯಿಸಬಾರದು
    • ಶಬರಿಮಲೆಗೆ ಪಟಾಕಿ ಕೊಂಡೊಯ್ಯುವುದು, ಸಿಡಿಸುವುದು ನಿಷೇಧ
    • ಮಕರ ಜ್ಯೋತಿ ದರ್ಶನಕ್ಕೆ ಆಯ್ಕೆ ಮಾಡಿದ ಸ್ಥಳ ಸುರಕ್ಷಿತವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು

     

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Caste Census Karnataka: ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ – ನಿಖಿಲ್ ಕುಮಾರಸ್ವಾಮಿ ಆರೋಪ

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    Father’s Day 2025: ಅಪ್ಪನಿಗೆ ಹೇಗೆಲ್ಲಾ ಶುಭಾಶಯ ತಿಳಿಸಬೇಕು ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಟಿಪ್ಸ್

    June 14, 2025

    BMTC ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ! ಯಾಕೆ ಗೊತ್ತಾ..?

    June 14, 2025

    ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ: ಬಿ.ವೈ ವಿಜಯೇಂದ್ರ

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.