ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

ಶಿವಮೊಗ್ಗ:- ಕಾಂತಾರ ಶೂಟಿಂಗ್‌ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ ಕೊಟ್ಟಿದೆ. ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್! ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್‌ ನಡೆಸಲು ಶಿಪ್‌ ಸೆಟ್‌ ನಿರ್ಮಾಣ ಮಾಡಿದ್ದೆವು. ಗಾಳಿ ಮಳೆಯಿಂದ ಸೆಟ್‌ ಮುಗುಚಿ ಹೋಗಿದೆ ಹೊರತು ಕಲಾವಿದರಿಗೆ ಏನೂ ಆಗಿಲ್ಲ ಎಂದು ಹೇಳಿದೆ. ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಮೇಲಿನ ಕೊಪ್ಪದ ಮಾಣಿ ಹಿನ್ನೀರಿನ ಪ್ರದೇಶದಲ್ಲಿ ಶೂಟಿಂಗ್‌ ಸಮಯದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಸ್ಪಷ್ಟನೆ … Continue reading ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !