ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಚಿವರು ಸರ್ಕಿಟ್ ಹೌಸ್​ನಲ್ಲಿ ಇದ್ದ ವೇಳೆ ಮುಸ್ಲಿಂ ಸೇರಿದಂತೆ ಇತರ ಸಮುದಾಯದ ಹಾಗೂ ಸಂಘ ಸಂಸ್ಥೆಗಳ ಮುಖಂಡರ ನಿಯೋಗ ಭೇಟಿ ನೀಡಿತ್ತು. ನಿಯೋಗದ ಅಹವಾಲುಗಳನ್ನು ಆಲಿಸಿದ್ದೇವೆಯೇ ಹೊರತು ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ. ಬೆಳಗ್ಗೆ 7 ಗಂಟೆಯಿಂದ 11 ಗಂಟೆವರೆಗೆ ಇಬ್ಬರೂ ಸರ್ಕಿಟ್ ಹೌಸ್​ನಲ್ಲಿ ತಂಗಿದ್ದೆವು. … Continue reading ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ: ಸಚಿವ ದಿನೇಶ್ ಗುಂಡೂರಾವ್