ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲ- ಅರವಿಂದ ಬೆಲ್ಲದ್

ಧಾರವಾಡ ; ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲ ಎಂದು  ವಿಧಾನಸಭಾ  ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದರು.   ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ವಿದ್ಯಾರ್ಥಿ ಜನಿವಾರ ತೆಗೆಸಿದ‌‌ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ಧರಾಮಯ್ಯ ನವರ ಸರ್ಕಾರ ಮುಸ್ಲಿಮರಿಗೆ ಬಿಟ್ಟು ಬೇರೆ ಯಾರಿಗೂ ಸರ್ಕಾರನೇ ಇಲ್ಲ ಎಂಬಂತೆ ಮಾಡುತ್ತಿದ್ದುಈ ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲಾ ಎಂದು ಕಿಡಿ ಕಾರಿದರು‌. … Continue reading ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲ- ಅರವಿಂದ ಬೆಲ್ಲದ್