ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು ; ಗಣಿಗ ರವಿಕುಮಾರ್

ಮಂಡ್ಯ : ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು. ಫಹಲ್ಗಾಮ್ ನಲ್ಲಿ ನಡೆದ ಘಟನೆ ನಿಜಕ್ಕೂ ಖಂಡನೀಯ ಎಂದು ಶಾಸಕ ರವಿಕುಮಾರ್ ಗಾಣಿಗ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಮಾತನಾಡಿದ ಅವರು,ಸಂವಿಧಾನವನ್ನು ತಿರುಚಿ ರಾಜಕಾರಣ ಮಾಡುವುದು ಸರಿಯಲ್ಲ. ಸಂವಿಧಾನಕ್ಕೆ ನಾವು ಗೌರವ ಕೊಡಬೇಕು. ಹೆಣ ಇಟ್ಟುಕೊಂಡು ರಾಜಕಾರಣ ಮಾಡುವುದು ಸರಿಯಲ್ಲ. ನಾವು ಶಾಂತಿ ಪ್ರಿಯರು ಈ ಘಟನೆ ನಿಜಕ್ಕೂ ಖಂಡನೀಯ. ಸಾವಿನ ಮನೆಯೆಂಬುದು ಕಾಣದೇ ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.   ಪಹಲ್ಗಾಮ್ ದಾಳಿ ಪ್ರಕರಣ: … Continue reading ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು ; ಗಣಿಗ ರವಿಕುಮಾರ್