ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ಬಗ್ಗೆ ರಾಜಕೀಯ ಮಾಡಲ್ಲ ; ಸಚಿವ ಸಂತೋಷ್ ಲಾಡ್

ಧಾರವಾಡ : ಜಮ್ಮುಕಾಶ್ಮೀರದಲ್ಲಿ ‌ ಉಗ್ರರ ದಾಳಿ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದರು. ಈ ವಿಷಯದಲ್ಲಿ ನಾವು ರಾಜಕೀಯ ಮಾತನಾಡುವುದಿಲ್ಲ. ಈಗ ರಾಜಕೀಯ ಮಾತನಾಡುವುದು ಸರಿಯಲ್ಲ. ಇನ್ನೂ ಕೂಡ ಏನು ಆಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಶಿವಮೊಗ್ಗದವರ ಮಾಹಿತಿ ಬಿಟ್ರೇ ಬೇರೆ ಮಾಹಿತಿ ಬಂದಿಲ್ಲ. ಪುಲ್ವಾಮ್ ಬಳಿಕ ಜನ ಎಲ್ಲ ಮರೆತು ಬಿಟ್ಟಿದ್ರು. ಈಗ ಅದನ್ನು ಮಾತನಾಡಿದರೆ ರಾಜಕೀಯ ಆಗುತ್ತದೆ ಧರ್ಮ ಕೇಳಿ ಗುಂಡು ಹೊಡೆದ್ರು, ಬೇಲ್‌ ಪುರಿ ತಂತಿದ್ದವರ … Continue reading ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ಬಗ್ಗೆ ರಾಜಕೀಯ ಮಾಡಲ್ಲ ; ಸಚಿವ ಸಂತೋಷ್ ಲಾಡ್