Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    B.K Hariprasad: ನಮ್ಮಿಬ್ಬರ ನಡುವೆ ಯಾವುದೇ ಗುದ್ದಾಟ ಇಲ್ಲ: ಸಿಎಂ ಸಿದ್ದರಾಮಯ್ಯ

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ನನ್ನ ಹಾಗೂ ಸಿಎಂ ಸಿದ್ದರಾಮಯ್ಯನವರ (Siddaramaiah) ನಡುವೆ ಯಾವುದೇ ಅಸಮಾಧಾನ ಇಲ್ಲ. ಅವರಿಗೆ ಅದೃಷ್ಟ ಇದೆ ಸಿಎಂ ಆಗಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೇ ಗುದ್ದಾಟ ಇಲ್ಲ. ನನ್ನನ್ನು ಯಾರೂ ಮೂಲೆಗುಂಪು ಮಾಡಲು ಆಗುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (B.K Hariprasad) ಹೇಳಿದ್ದಾರೆ.

    ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!

    ಬೆಂಗಳೂರಿನಲ್ಲಿ  ಮಾತನಾಡಿದ ಅವರು, ನನ್ನನ್ನು ಯಾರು ತುಳಿಯುದಕ್ಕೆ ಆಗುವುದಿಲ್ಲ. ತುಳಿಯುವ ಪ್ರಯತ್ನ ಮಾಡಿದರೆ ಅದು ಅವರಿಗೆ ರಿವರ್ಸ್ ಆಗಿ ತಿರುಗುತ್ತದೆ. ನಮ್ಮ ಸಮುದಾಯದಲ್ಲಿ ನನ್ನ ಪರವಾಗಿ ಪರ್ಯಾಯ ನಾಯಕರನ್ನು ಬೆಳೆಸುವ ಪ್ರಕ್ರಿಯೆ ನಿರಂತರವಾಗಿದೆ. ನಾನು ಯಾವುದಕ್ಕೂ ಬಗ್ಗುವುದಿಲ್ಲ. ಯಾರು ತಂತ್ರ ಹಾಗೂ ಕುತಂತ್ರ ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.