Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Kim Jong Un: ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಕಣ್ಣೀರಿಟ್ಟ ಉತ್ತರ ಕೊರಿಯಾ ನಾಯಕ..! ವಿಡಿಯೋ

    By AIN AuthorDecember 12, 2023
    Share
    Facebook Twitter LinkedIn Pinterest Email
    Demo

    ಪ್ಯೊಂಗ್ಯಾಂಗ್: ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಮನವಿ ಮಾಡಿ ಉತ್ತರ ಕೊರಿಯಾ ನಾಯಕ ಕಿಮ್‌ ಜಾಂಗ್‌ ಉನ್‌ (Kim Jong Un) ಕಣ್ಣೀರಿಟ್ಟಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುವಾಗ ಕಿಮ್‌ ಜಾಂಗ್‌ ಉನ್‌ ಕಣ್ಣೀರಿಟ್ಟಿದ್ದಾರೆ. ಉತ್ತರ ಕೊರಿಯಾದಲ್ಲಿ (North Korea) ಜನನ ಪ್ರಮಾಣ ಕ್ಷೀಣಿಸುತ್ತಿದೆ. ರಾಷ್ಟ್ರೀಯ ಶಕ್ತಿಯನ್ನು ಬಲಪಡಿಸಲು ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಮನವಿ ಮಾಡಿದ್ದಾರೆ. 

    Kim Jong Un CRIES while telling North Korean women to have more babies.

    The dictator shed tears while speaking at the National Mothers Meeting as he urged women to boost the countries birth rate. pic.twitter.com/J354CyVnln

    — Oli London (@OliLondonTV) December 5, 2023

    ಪ್ಯೋಂಗ್ಯಾಂಗ್‌ನಲ್ಲಿ ತಾಯಂದಿರಿಗಾಗಿ ನಡೆದ ಕಾರ್ಯಕ್ರಮದಲ್ಲಿ ಮನವಿ ಮಾಡುವಾಗ ಬಿಳಿ ಕರವಸ್ತ್ರದಿಂದ ತನ್ನ ಕಣ್ಣುಗಳನ್ನು ಒರೆಸಿಕೊಂಡ ದೃಶ್ಯ ಕಂಡುಬಂದಿದೆ. ಜನನ ಪ್ರಮಾಣ ಕುಸಿತವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಉತ್ತಮ ಆರೈಕೆ ಮತ್ತು ಅವರಿಗೆ ಶಿಕ್ಷಣ ಒದಗಿಸುವುದು ನಮ್ಮ ಕುಟುಂಬದ ಆದ್ಯ ಕರ್ತವ್ಯ. ನಾವು ನಮ್ಮ ತಾಯಂದಿರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.ವಿಶ್ವಸಂಸ್ಥೆಯ ಮಾಹಿತಿಯ ಪ್ರಕಾರ, ಇತ್ತೀಚಿನ ದಶಕಗಳಲ್ಲಿ ಜನನದಲ್ಲಿ ವಿಸ್ತೃತ ಕುಸಿತದ ನಡುವೆ 2023 ರ ಹೊತ್ತಿಗೆ ಉತ್ತರ ಕೊರಿಯಾದಲ್ಲಿ ಜನಿಸಿದ ಮಕ್ಕಳ ಸರಾಸರಿ ಸಂಖ್ಯೆ 1.8 ರಷ್ಟಿದೆ.

     

     

    Demo
    Share. Facebook Twitter LinkedIn Email WhatsApp

    Related Posts

    ಕೆನಡಾ ಜೊತೆ ವ್ಯಾಪಾರ ಒಪ್ಪಂದ ಮಾತುಕತೆ ನಿಲ್ಲಿಸಿದ ಅಮೆರಿಕ..! ಟ್ರಂಪ್ ಹೇಳಿದ್ದೇನು..?

    June 28, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮೆಕ್ಸಿಕೋದಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಗುಂಡಿನ ದಾಳಿ: 12 ಮಂದಿ ಬಲಿ

    June 26, 2025

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    Vladimir Putin: ಇರಾನ್’ಗೆ ರಷ್ಯಾ ಏಕೆ ಸಹಾಯ ಮಾಡುತ್ತಿಲ್ಲ? ವ್ಲಾಡಿಮಿರ್ ಪುಟಿನ್ ಹೇಳಿದ್ದೇನು..?

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.