ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ: MLC ರವಿಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಬೆಂಗಳೂರು:-ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿದ ಆರೋಪದಡಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಮಳೆಗಾಲದಲ್ಲಿ ಬಟ್ಟೆಗಳನ್ನು ಮನೆಯೊಳಗೆ ಒಣಗಿಸುವುದು ಹೇಗೆ? ಇದನ್ನು ಓದಿ! ಜೂನ್‌ 8ರ ವರೆಗೆ ಬಂಧಿಸಂದಂತೆ ಆದೇಶ ನೀಡಿರುವ ಕೋರ್ಟ್‌ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ. ರವಿಕುಮಾರ್ ಹೇಳಿದ್ದೇನು? ಬಿಜೆಪಿ ಪಕ್ಷದಿಂದ ಜುಲೈ 1 ರಂದು ವಿಧಾನಸೌಧ ಆವರಣದ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್ … Continue reading ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ: MLC ರವಿಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!