ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಧಿಕಾರಿಗಳ ಎಡವಟ್ಟು: ಕೈ ಕೊಟ್ಟ ಲೈವ್ ಸ್ಟ್ರೀಮಿಂಗ್, ವಿ. ಸೋಮಣ್ಣ ಗರಂ!
ಹಾಸನ: ಇಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಳೆಬೀಡಿನ ಹೊಯ್ಸಳೇಶ್ವರ ದೇವಾಲಯ ಆವರಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಮಾಡಲಾಗಿದೆ. ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ! ಕೇಂದ್ರ ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ವಿಶ್ವಪಾರಂಪರಿಕ ತಾಣ ಐತಿಹಾಸಿಕ ಹಳೆಬೀಡಿನಲ್ಲಿ ಯೋಗ ನಡೆದಿದ್ದು, ಶಾಸಕ ಎಚ್ಕೆ ಸುರೇಶ್, ಹಳೆಬೀಡಿನ ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮಿಜಿ ಹಾಗು ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. … Continue reading ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಧಿಕಾರಿಗಳ ಎಡವಟ್ಟು: ಕೈ ಕೊಟ್ಟ ಲೈವ್ ಸ್ಟ್ರೀಮಿಂಗ್, ವಿ. ಸೋಮಣ್ಣ ಗರಂ!
Copy and paste this URL into your WordPress site to embed
Copy and paste this code into your site to embed