ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಧಿಕೃತ ಮಾರಾಟಗಾರರ ಒತ್ತಾಯ

ಧಾರವಾಡ : ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಸರ್ಕಾರದಿಂದ ಪರವಾನಿಗಿ ಪಡೆದು ಸನ್ನದು ಹೊಂದಿರುವ ಮದ್ಯ ಮಾರಾಟಗಾರರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಜಿಲ್ಲಾ ಮದ್ಯ ಮಾರಾಟಗಾರರು ಸಂಘದ ಸದಸ್ಯರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಾರು ಮದ್ಯ ಮಾರಾಟಗಾರರು,  ಅಕ್ರಮವಾಗಿ ಎಲ್ಲೆಲ್ಲಿ ಮದ್ಯ ಮಾರಾಟ ಆಗುತ್ತಿದೆಯೋ ಅದೆಲ್ಲವನ್ನೂ ಸರ್ಕಾರವಾಗಲಿ ಜಿಲ್ಲಾಡಳಿತವಾಗಿ ಕೂಡಲೇ ಬಂದ್ ಮಾಡಿಸಬೇಕು. ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು … Continue reading ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಧಿಕೃತ ಮಾರಾಟಗಾರರ ಒತ್ತಾಯ