ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:
ಬೆಂಗಳೂರು :- ವ್ಯಕ್ತಿಯೋರ್ವನ ಮೇಲೆ ಲಾಂಗು, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೇ ತಿಂಗಳ ಕಳೆದ 17 ರ ಮಧ್ಯರಾತ್ರಿ ಘಟನೆ ಜರುಗಿದ್ದು, ಹಳೇ ದ್ವೇಷದ ಹಿನ್ನಲೆ ಈ ಡೆಡ್ಲಿ ಅಟ್ಯಾಕ್ ನಡೆದಿದೆ. ಮಡಿಕೇರಿಯ ಗೌಡ ಸಮಾಜದಲ್ಲಿ 11 ನೇ ಯೋಗ ದಿನಾಚರಣೆ! ನಹೀಮ್ ಎಂಬಾತ ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ. ಶಪೀಕ್, ಇಮ್ರಾನ್, ಸದ್ದಾಂ ಎಂಬುವರಿಂದ ಕೃತ್ಯ ನಡೆದಿದೆ. ಎರಡು ವರ್ಷದ ಹಿಂದೆ ಶಪೀಕ್ ಮೇಲ್ … Continue reading ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:
Copy and paste this URL into your WordPress site to embed
Copy and paste this code into your site to embed