ಓಂ ಪ್ರಕಾಶ್ ಕೊಲೆ ಪ್ರಕರಣ: ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ರಾ..!? ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್​ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಳಿಕ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ಪಲ್ಲವಿಯವರನ್ನು ಬಂಧಿಸಿದ್ದಾರೆ. ಇನ್ನೂ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ (ಹೊಸೂರು ಸರ್ಜಾಪುರ ಲೇಔಟ್‌) ನಿವಾಸದಲ್ಲಿ ಮಧ್ಯಾಹ್ನ ಊಟಕ್ಕೆ ಎರಡು ಮೀನು ತರಿಸಿಕೊಂಡಿದ್ದರು. ಡೈನಿಂಗ್‌ ಟೇಬಲ್‌ನಲ್ಲಿ ಊಟ ಮಾಡುತ್ತಿದ್ದಾಗ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕಣ್ಣಿಗೆ ಖಾರದ … Continue reading ಓಂ ಪ್ರಕಾಶ್ ಕೊಲೆ ಪ್ರಕರಣ: ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ರಾ..!? ಸ್ಫೋಟಕ ಮಾಹಿತಿ ಬಯಲು