ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆ!

ಚಾಮರಾಜನಗರ:- ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ಇಳಿದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು. ಆದರೆ ಒಬ್ಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್! ಬೆಂಗಳೂರು ಮೂಲದ ದಯಾನಂದ ಸಾಗರ್ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳು ಮಂಗಳವಾರ ಪ್ರವಾಸಸ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು … Continue reading ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆ!