ಒಂದು ರೀತಿ ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್: ಮತ್ತೊಮ್ಮೆ ನಾಲಗೆ ಹರಿಬಿಟ್ಟ ರಾಯರೆಡ್ಡಿ!

ಕೊಪ್ಪಳ:- ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್ ಎಂದು ಹೇಳುವ ಮೂಲಕ ಬಸವರಾಜ್ ರಾಯರೆಡ್ಡಿ ಅವರು ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದಾರೆ. ವಿದ್ಯುತ್ ಅವಘಡ: ಬೀದಿ ದೀಪ ಆರಿಸಲು ಹೋಗಿ ಕರೆಂಟ್ ಹೊಡೆದು ಶಿಕ್ಷಕ ಸಾವು! ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರ ಮದುವೆ ನೋಂದಣಿ ಆಗುತ್ತದೆ. ಮುಸ್ಲಿಮರ ಗುರುಗಳು ನೋಂದಣಿ ಪುಸ್ತಕದಲ್ಲಿ ದಾಖಲಿಸುತ್ತಾರೆ. ಅವರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್ ಬೇಡ ಎಂದರೆ ಬಿಟ್ಟು ಬಿಡುತ್ತಾರೆ ಅದರಲ್ಲೇನು ತಪ್ಪಿಲ್ಲ. ಅವರದ್ದು ಹಿಂದುಗಳ ರೀತಿ ಏಳೇಳು ಜನುಮದ ಬಂಧ ಅಲ್ಲ ಎಂದರು. ನರೇಂದ್ರ ಮೋದಿ ಗೊತ್ತಿದ್ದು, … Continue reading ಒಂದು ರೀತಿ ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್: ಮತ್ತೊಮ್ಮೆ ನಾಲಗೆ ಹರಿಬಿಟ್ಟ ರಾಯರೆಡ್ಡಿ!