Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆರಂಭವಾಗಲಿದೆ ಒನ್ಪ್ಲಸ್ 12R ಓಪೆನ್ ಸೇಲ್: ಬೆಲೆ ಎಷ್ಟು? ಏನೆಲ್ಲಾ ಆಫರ್ ಇದೆ ಗೊತ್ತಾ?

    By Author AINFebruary 8, 2024
    Share
    Facebook Twitter LinkedIn Pinterest Email
    Demo

    ಚೀನಾದ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಆಗಿರುವ ಇನ್ ಪ್ಲಸ್ ಸಾಕಷ್ಟು ಹೊಸ ಹೊಸ ಫೋನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಒನ್ ಪ್ಲಸ್ ಸಂಸ್ಥೆಯು ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌ ಫೆ. 6 ರಂದು ಮುಕ್ತಾಯವಾಗಿದ್ದು, ಸದ್ಯದಲ್ಲೇ ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್ ಓಪೆನ್‌ ಸೇಲ್‌ ಪ್ರಾರಂಭವಾಗಲಿದೆ. ಈ ಮೂಲಕ ಮೊದಲು ಖರೀದಿಸಲು ಸಾಧ್ಯವಾಗದೆ ಇದ್ದವರು ಇದೀಗ ಕೊಂಡುಕೊಳ್ಳಬಹುದಾಗಿದೆ.

    ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್‌ ಮಾರಾಟವು ಇದೇ ಫೆಬ್ರವರಿ 13ರಿಂದ ಒನ್‌ಪ್ಲಸ್‌ ಇಂಡಿಯಾ ವೆಬ್‌ಸೈಟ್, ಅಮೆಜಾನ್ ಇ ಕಾಮರ್ಸ್‌ ಹಾಗೂ ರಿಟೇಲ್‌ ಸ್ಟೋರ್‌ಗಳ ಲಭ್ಯವಾಗಲಿದೆ. ಅಂದ ಹಾಗೆ ಈ 12R ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.

    ಒನ್​ಪ್ಲಸ್ 12R ಮೊಬೈಲ್ ನ ಬೆಲೆ ರೂ. 39,999 ರಿಂದ ಪ್ರಾರಂಭವಾಗುತ್ತದೆ. ಇದು 8GB RAM ಮತ್ತು 128GB ಆಂತರಿಕ ಸಂಗ್ರಹಣೆಯದ್ದಾಗಿದೆ. 16GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಬೆಲೆ 45,999 ರೂ. ಆಗಿದೆ. ICICI ಕ್ರೆಡಿಟ್ ಕಾರ್ಡ್ ಮತ್ತು OneCard ಹೊಂದಿರುವವರಿಗೆ ರೂ. 1,000 ಬ್ಯಾಂಕ್ ರಿಯಾಯಿತಿ ಪಡೆಯಬಹುದಾಗಿದೆ.

    ಒನ್​ಪ್ಲಸ್ 12R ಖರೀದಿದಾರರು ಆರು ತಿಂಗಳ ಗೂಗಲ್ ಒನ್ ಚಂದಾದಾರಿಕೆಯನ್ನು ಮತ್ತು ಮೂರು ತಿಂಗಳ ಯೂಟ್ಯೂಬ್ ಪ್ರೀಮಿಯಂ ಅನ್ನು ಪಡೆಯುತ್ತಾರೆ. ಮಾರಾಟದ ಭಾಗವಾಗಿ, ಆ್ಯಕ್ಸಿಂಡೆಟ್ ಪ್ರೊಟೆಕ್ಷನ್ ಒನ್​ಪ್ಲಸ್ 12R ಗ್ರಾಹಕರಿಗೆ ಶೇಕಡಾ 50 ರಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತದೆ. ಅಧಿಕೃತ ವೆಬ್‌ಸೈಟ್‌ಗೆ ಬಂದ ಮೊದಲ 24 ಗಂಟೆಗಳ ಒಳಗೆ ಆರ್ಡರ್ ಮಾಡಿದ ಬಳಕೆದಾರರು 4,999 ರೂ. ಮೌಲ್ಯದ ಉಚಿತ ಒನ್​ಪ್ಲಸ್ ಬಡ್ಸ್ Z2 ಅನ್ನು ನೀಡಲಾಗುತ್ತಿದೆ.

    ಒನ್‌ಪ್ಲಸ್‌ ಸಂಸ್ಥೆಯ ಈ ಫೋನ್‌ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,264×2,780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 120Hz ProXDR ರಿಫ್ರೆಶ್ ರೇಟ್ ಪಡೆದಿರುವ ಜೊತೆ LTPO 4.0 ತಂತ್ರಜ್ಞಾನವನ್ನು ಪಡೆದುಕೊಂಡಿದೆ. ಇದು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.

    ಮೊಬೈಲ್ ನ ಹಿಂದಿನ ಕ್ಯಾಮೆರಾಗಳು

    ಹಿಂದಿನ ಕ್ಯಾಮೆರಾಗಳು ಸೋನಿ IMX890 50MP ಪ್ರಾಥಮಿಕ ಸಂವೇದಕ, 112-ಡಿಗ್ರಿ 8MP ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2MP ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೆ ಸೆಲ್ಫಿ ಕ್ಯಾಮೆರಾವು ಒನ್​ಪ್ಲಸ್ 12R 16MP ಹೊಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    China visa free: ಈ 55 ದೇಶಗಳ ಪ್ರಯಾಣಿಕರು 10 ದಿನಗಳವರೆಗೆ ವೀಸಾ ಇಲ್ಲದೆ ಚೀನಾಕ್ಕೆ ಭೇಟಿ ನೀಡಬಹುದು..!

    June 12, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    ಒಂದು ಫೋನ್ ಕಾಲ್.. ಅಕೌಂಟ್’ನಿಂದ 1.4 ಕೋಟಿ ರೂ. ಮಾಯ.! ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ!

    June 10, 2025

    Gold Smuggling: 3400 ಕೆಜಿ ಅಕ್ರಮ ಚಿನ್ನ ವಶಕ್ಕೆ..! ಕೇಂದ್ರ ಸರ್ಕಾರದದಿಂದ RBIಗೆ ಹಸ್ತಾಂತರ

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.