ಸಂಸ್ಕಾರ, ಸಂಸ್ಕೃತಿ ಯೋಗಾಭ್ಯಾಸ ಬೆಳೆಸಿಕೊಂಡರೆ ಮಾತ್ರ ಉಳಿಗಾಲ ; ಶಿವಶಂಕರ ಶ್ರೀ

ಬಾಗಲಕೋಟೆ : ಇಂದಿನ ದಿನಮಾನಗಳಲ್ಲಿ ಸಂಸ್ಕಾರ ಸಂಸ್ಕೃತಿ ಯೋಗಾಭ್ಯಾಸ ಬೆಳೆಸಿಕೊಂಡರೆ ಮಾತ್ರ ಉಳಿಗಾಲವಿದೆ ಎಂದು ಹಳೇ ಹುಬ್ಬಳ್ಳಿಯ ಶ್ರೀ ವೀರಭಿಕ್ಷಾವರ್ತಿ ಮಠದ ಜಗದ್ಗುರು  ಯೋಗಾಚಾರ್ಯ ಶ್ರೀ ಶಿವಶಂಕರ ಶಿವಾಚಾರ್ಯರು ಹೇಳಿದರು   ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಶ್ರೀ ನೀಲಕಂಠೇಶ್ವರ ಮಠದಲ್ಲಿ ಜರುಗಿದ ಯೋಗ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.  ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಪ್ರಬುದ್ಧ ವ್ಯಕ್ತಿಯಾಗಿ ಬಾಳಲು … Continue reading ಸಂಸ್ಕಾರ, ಸಂಸ್ಕೃತಿ ಯೋಗಾಭ್ಯಾಸ ಬೆಳೆಸಿಕೊಂಡರೆ ಮಾತ್ರ ಉಳಿಗಾಲ ; ಶಿವಶಂಕರ ಶ್ರೀ