ರಾಜ್ಯದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಹೊಸದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, … Continue reading ರಾಜ್ಯದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್