ಕದಂಬ ನೌಕಾ ನೆಲೆಯಲ್ಲಿ IOS ಸಾಗರ ಹೆಸರಿನ ಕಾರ್ಯಾಚರಣೆ ; ಏನಿದರ ವಿಶೇಷತೆ..?

ಉತ್ತರ ಕನ್ನಡ : ರಕ್ಷಣಾ ಕ್ಷೇತ್ರದಲ್ಲಿ ಭಾರತ ಹಲವು ಮಹತ್ತರ ಕಾರ್ಯಗಳನ್ನು ಸಾಧಿಸುತ್ತಾ ಬಂದಿದೆ. ಇದೀಗ  ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು, ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಗೆ ಮುಂದಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯನ್ನು ಏಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನ ಹೊಂದಿರುವ ಭಾರತ ಸರ್ಕಾರ, ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಮಾಡತ್ತಲಿದೆ. ಇದರ ನಡುವೆಯೇ ಇನ್ನೊಂದು ಐತಿಹಾಸಿಕ ಕಾರ್ಯಕ್ಕೆ ಕಾರವಾರದ ನೌಕಾನೆಲೆ ಸಾಕ್ಷಿ ಆಗಿದೆ.   ಹೌದು, ಕಾರವಾರದ … Continue reading ಕದಂಬ ನೌಕಾ ನೆಲೆಯಲ್ಲಿ IOS ಸಾಗರ ಹೆಸರಿನ ಕಾರ್ಯಾಚರಣೆ ; ಏನಿದರ ವಿಶೇಷತೆ..?