Operation Sindoor: ನಾಳೆ ಕಾಂಗ್ರೆಸ್ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ
ನೆಲಮಂಗಲ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆದ ಸೇನಾ ಕಾರ್ಯಾವಚರಣೆ ಆಪರೇಷನ್ ಸಿಂಧೂರ್ (Operation Sindoor) ಬೆಂಬಲಿಸಿ ಬೆಂಗಳೂರಿನಲ್ಲಿ ನಾಳೆ ಕಾಂಗ್ರೆಸ್ ಬೃಹತ್ ತಿರಂಗಾಯಾತ್ರೆ ಹಮ್ಮಿಕೊಂಡಿದೆ. ನಾಳೆ ಬೆಳಗ್ಗೆ 9:30ಕ್ಕೆ ಕೆ.ಆರ್ ಸರ್ಕಲ್ ನಿಂದ ಆರಂಭಗೊಳ್ಳುವ ತಿರಂಗಾಯಾತ್ರೆ, ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆ(ಕೆಎಸ್ ಸಿಎ ಸರ್ಕಲ್) ವರೆಗೂ ನಡೆಯಲಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ತ್ರಿವರ್ಣ ಧ್ವಜ ಹಿಡಿದು ನಡೆಯುವ … Continue reading Operation Sindoor: ನಾಳೆ ಕಾಂಗ್ರೆಸ್ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ
Copy and paste this URL into your WordPress site to embed
Copy and paste this code into your site to embed