ಆಪರೇಷನ್ ಸಿಂಧೂರ: ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ!
ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ. ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. IPL … Continue reading ಆಪರೇಷನ್ ಸಿಂಧೂರ: ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ!
Copy and paste this URL into your WordPress site to embed
Copy and paste this code into your site to embed