ಕೋಲಾರ: ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ಹಿನ್ನಲೆ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ನಾಯಕತ್ವದಲ್ಲಿ ಕೋಲಾರದ ನಗರದೇವತೆಯಾಗಿರುವ ಕೋಲಾರಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಭಾರತಸೇನೆ ಅಪರಷೇನ ಸಿಂಧೂರ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ದಾಳಿ ಮಾಡಲಾಗಿದ್ದು, ಭಾರತ ಸೇನೆಯ ಹೆಮ್ಮೆಯ ಸೈನಿಕರ ಒಳಿತಿಗಾಗಿ ಕೋಲಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಭಾರತದ ಧ್ವಜಗಳಿಗೆ ಪೂಜೆ ಸಲ್ಲಿಕೆ ಮಾಡಿದ್ದು, ವಿಜಯೇಂದ್ರಗೆ ಮಾಜಿ ಸಂಸದ ಎಸ್ ಮುನಿಸ್ವಾಮಿ ಮತ್ತಿತರರು ಸಾಥ್ ನೀಡಿದರು.