ಹುಬ್ಬಳ್ಳಿ : ಪಾಪಿ ಪಾಕಿಸ್ತಾನಕ್ಕೆ ಬೆಂಬಲ ಕೊಡುವ ಭಾರತೀಯ ಮುಸ್ಲಿಂರು ಎಲ್ಲಿ ಇದ್ದಿರಿ ಬನ್ನಿ ನಿಮ್ಮ ತಾಕತ್ ಏನು ಅಂತಾ ತೋರಿಸಿರಿ ಅಂತಾ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತದ ಪ್ರತಿದಾಳಿ ವಿಚಾರವಾಗಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ಮೇಲೆ ದಾಳಿ ಮಾಡಿದಕ್ಕೆ
ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವತಿಯಿಂದ ಆವರಿಸಿದ ವಿಜಯೋತ್ಸವ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು,
ಪಾಪಿ ಪಾಕಿಸ್ತಾನ ಹೇಡಿ ಆಗಿಸ್ದು ಎಲ್ಲಿ ಇದೆ ತಮ್ಮ ಹೇಡಿತನದ ರಾಜಕಾರಣ,ತಮ್ಮ ಸವಾಲುಗಳನ್ನ ಮೊದಲು ಸ್ವೀಕಾರ ಮಾಡಿ ಹೇಡಿತನದಿಂದ ಹೋಗಬೇಡಿ ಎಲ್ಲಿ ಇದ್ದಿರಿ ಪಾಕಿಸ್ತಾನಕ್ಕೆ ಬೆಂಬಲ ಕೊಡುವ ಭಾರತೀಯ ಮುಸ್ಲಿಮರೇ ನಮಕ್ ಅರಾಮ್ ಕೋರರು ಇದೇ ರೀತಿ ವರ್ತನೆ ಮುಂದೆ ವರೆದರೆ ನಿಮ್ಮ ಕು..ಡ್ಯಾಗ ಬಾಂಬ್ ಇಟ್ಟು ಉಡಾಯಿಸುತ್ತೇವೆ ಎಂದು ಇದು ಕೇವಲ ಶುಭಾರಂಭ ಇದು ಟ್ರೇಲರ್ ಪಿಚ್ಚರ್ ಬಾಕಿ ಹೈ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಒಳ್ಳೆಯ ಕೆಲಸ ಮಾಡಿದೆ ಈಗಲಾದರು ಪಾಕಿಸ್ತಾನ ಪಾಠ ಕಲಿಯಬೇಕು ಎಂದರು.ಇದೇ ಸಂದರ್ಭದಲ್ಲಿಪಟಾಕಿ ಹೊಡೆದು ಸಿಹಿ ತಿನಿಸಿ ಸಂಭ್ರಮ ಪಟ್ಟ ಕಾರ್ಯಕರ್ತರು
ಭಾರತ್ ಮಾತಾಕಿ ಜೈ,ಪಾಕಿಸ್ತಾನ ಮುರದಾಬಾದ್ ಅಂತಾ ಕೂಗ ಕಾರ್ಯಕರ್ತರು ಸಂತಸ ಹಂಚಿಕೊಂಡರು.