ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

ಬೆಂಗಳೂರು:- ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ ಇದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ! ಡಿಕೆ ಸುರೇಶ್ ಇ.ಡಿ ತನಿಖೆಗೆ ಹೋಗಿರುವ ವಿಚಾರದ ಬಗ್ಗೆ ಮಾತನಾಡಿ, ಇ.ಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ರೆಡಿ ಇದೆ. ಇಡಿ ಕೇಸ್ ಆಯ್ತು, ಯಾರೂ ನಮ್ಮ ರಕ್ಷಣೆಗೆ ಬಂದಿಲ್ಲ. ಕೊನೆಗೆ ನ್ಯಾಯಾಲಯ ರಕ್ಷಣೆಗೆ ಬಂದಿದ್ದು. ಯಾರೋ ಹೇಳಿಕೆ ಕೊಟ್ಟಿದ್ದಾರೆಂದು ಕರೆದಿದ್ದಾರೆ. ಜನಪ್ರತಿನಿಧಿಗಳನ್ನ … Continue reading ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!