ನಮ್ಮ ಜ್ಞಾನ ಕರ್ಮ ಸಿದ್ಧಾಂತ ಧಿಕ್ಕರಿಸುವ ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ, ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು.   … Continue reading ನಮ್ಮ ಜ್ಞಾನ ಕರ್ಮ ಸಿದ್ಧಾಂತ ಧಿಕ್ಕರಿಸುವ ವೈಚಾರಿಕವಾಗಿ ಇರಬೇಕು: ಸಿ.ಎಂ