Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬ್ಯಾಟಿಂಗ್, ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ: ಪ್ರಿಯಾಂಕಾ ಗಾಂಧಿ

    By AIN AuthorNovember 19, 2023
    Share
    Facebook Twitter LinkedIn Pinterest Email
    Demo

    ಹೈದರಾಬಾದ್: ಇಂದು ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ತೆಲಂಗಾಣದಲ್ಲಿ ವಿಶ್ವಕಪ್ ಫೈನಲ್ ಮ್ಯಾಚ್ ಕುರಿತು ಮಾತನಾಡಿದ ಅವರು, ಇಂದು ವಲ್ರ್ಡ್ ಕಪ್ ಫೈನಲ್ ಮ್ಯಾಚ್ ಇದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಮ್ಮ ಟೀಂ ದಾಖಲೆ ಬರೆಯುತ್ತದೆ. ಇದು ಒಗ್ಗಟ್ಟಿನ ಸಂಕೇತವಾಗಿದೆ. ಟೀಂ ಇಂಡಿಯಾಗೆ ಶುಭಾಶಯ ಎಂದು ಹೇಳಿದ್ದಾರೆ.

    ಇತ್ತ ಕೈ ನಾಯಕ ರಾಹುಲ್ ಗಾಂಧಿ ಕೂಡ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಬ್ಲೂ ಬಾಯ್ಸ್‍ಗೆ ಶುಭಾಶಯಗಳು. ಬಲಿಯನ್‍ಗಿಂತಲೂ ಹೆಚ್ಚು ಹೃದಯಗಳು ನಿಮಗಾಗಿ ಮಿಡಿಯುತ್ತಿವೆ. ಹೀಗಾಗಿ ನಿರ್ಭೀತಿಯಿಂದ ಆಟವಾಡಿ ಗೆದ್ದು ಬನ್ನಿ. ವಿಶ್ವಕಪ್ ಮನೆಗೆ ತರೋಣ ಎಂದು ತಿಳಿಸಿದ್ದಾರೆ

    ಭಾರತ ಹಾಗೂ ಆಸ್ಟ್ರೇಲಿಯಾ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಅಹ್ಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಣಾಹಣಿ ನಡೆಯಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸೆ ಸೇರಿದಂತೆ ಭಾರತದ ಕ್ರಿಕೆಟ್ ದಿಗ್ಗಜರು, ಟೀಮ್ ಇಂಡಿಯಾ ಆಟಗಾರರ ಕುಟುಂಬದವರು, ಬಾಲಿವುಡ್, ಸ್ಯಾಂಡಲ್‍ವುಡ್ ನಟ-ನಟಿಯರು ಭಾರತ ಗೆಲ್ಲಲಿ ಎಂದು ಶುಭಕೋರಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ಗೆಲುವಿಗೆ ದೇಶಾದ್ಯಂತ ಹೋಮ-ಹವನಗಳು ನಡೆಯುತ್ತಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025

    ಪಂಜಾಬ್: ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, ಐವರು ಸಾವು, 34 ಮಂದಿಗೆ ಗಾಯ

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    ಬೇಹುಗಾರಿಕೆ ಆರೋಪ: 90 ದಿನ ಪಾಕಿಸ್ತಾನದಲ್ಲೇ ಉಳಿದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್..!

    May 30, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಪಕ್ಕದ ಮನೆಯವನ ಮೂಗು ಕಚ್ಚಿದ ಭೂಪ!

    May 28, 2025

    ಮತ್ತೆ ಮೊಳಗಲಿದೆ ವಾರ್‌ ಸೈರನ್‌..ನಾಳೆ 4 ರಾಜ್ಯದಲ್ಲಿ ಮಾಕ್‌ ಡ್ರೀಲ್!?

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.