ಉಕ್ಕಿ ಹರಿಯುತ್ತಿರುವ ಹೇಮಾವತಿ ಡ್ಯಾಂ: ಕೆಆರ್‌ ಪೇಟೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ

ಕೆ.ಆರ್‌. ಪೇಟೆ: ರಾಜ್ಯದ ಅನೇಕ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಜಿಲ್ಲೆಯ ಹೇಮಾವತಿ ನದಿ ಪಾತ್ರದಲ್ಲಿ ವರುಣನ ಆರ್ಭಟ ಜೋರಾಗಿದೆ. ಹಾಸನದ ಗೊರೂರು ಅಣೆಕಟ್ಟೆ ಭರ್ತಿಯಾಗುವ ಹಂತದಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್‌. ಪೇಟೆ ತಾಲೂಕಿನ ಮಂದಗೆರೆ ಹಾಗೂ ಬಂಡಿಹೊಳೆ ಬಳಿಯ ಹೇಮಗಿರಿ ಅಣೆಕಟ್ಟೆಗಳಲ್ಲಿ ನದಿಯು ಉಕ್ಕಿ ಹರಿಯುತ್ತಿದೆ. ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ! ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮ ತೆಗೆದುಕೊಂಡಿರುವ ತಾಲೂಕು ಆಡಳಿತವು ಪ್ರವಾಹದ ಎಚ್ಚರಿಕೆ … Continue reading ಉಕ್ಕಿ ಹರಿಯುತ್ತಿರುವ ಹೇಮಾವತಿ ಡ್ಯಾಂ: ಕೆಆರ್‌ ಪೇಟೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ