ಹುಬ್ಬಳ್ಳಿ:- ಬಸ್ ಒವರ್ ಟೇಕ್ ಮಾಡಲು ಹೋಗಿದ್ದ ಬೈಕ್ ಸವಾರ ಸ್ಕೀಡ್ ಆಗಿ ಬಸ್ ಹಿಂಬದಿ ಗಾಲಿಗೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಹಳ್ಳದ ಬಳಿ ಇಂದು ಮುಂಜಾನೆ ನಡೆದಿದೆ.
ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!
ಹೌದು ಅಳಗವಾಡಿ ಗ್ರಾಮದ ಯುವಕ ಎನ್ನಲಾಗಿರುವ ಈತ ಬ್ಯಾಹಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ ನ್ನು ಓವರ್ ಟೇಕ್ ಮಾಡಲು ಹೋಗಿದ್ದ ಆಗ ಬೈಕ್ ನಿಯಂತ್ರಣ ತಪ್ಪಿ ಬಸ್ ಗಾಲಿಗೆ ಸಿಕುಕಿರುವ ಪರಿಣಾಮ ಬಸ್ ಗಾಲಿ ಆತನ ತಲೆ ಮೇಲೆ ಹತ್ತಿದೇ ಇನ್ನೂ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.ಇನ್ನೂ ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೋಲಿಸರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.