ಚಲಿಸುತ್ತಿರುವಾಗಲೇ ಪಲ್ಟಿ: ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಉರಿದ ಲಾರಿ!
ಕೂಡ್ಲಿಗಿ : ಲಾರಿಯೊಂದು ಚಲಿಸುತ್ತಿರುವಾಗಲೇ ಏಕಾಏಕಿ ಧರೆಗೆ ಉರುಳಿದೆ. ಈ ವೇಳೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಧಗ, ಧಗನೆ ಹೊತ್ತಿ ಉರಿದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಲೂಕಿನ ಶಿವಪುರ ಗ್ರಾಮದಲ್ಲಿ ಘಟನೆ. ಬೆಂಕಿ ಹೊತ್ತಿ ಉರಿದ ಲಾರಿ ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಚಲಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ. ರಾಹುಲ್ ಗಾಂಧಿ, ನೀವು ಪಶ್ಚಾತ್ತಾಪ ಯಾತ್ರೆ ಮಾಡುವ ದಿನ ದೂರ ಇಲ್ಲ: ನಿಖಿಲ್ ಕುಮಾರಸ್ವಾಮಿ! ಶೇಂಗಾ ಹೊತ್ತು ಹೊರಟಿದ್ದ ಲಾರಿ, ಏಕಾ, ಏಕಿ ಪಲ್ಟಿಯಾಗಿದೆ. … Continue reading ಚಲಿಸುತ್ತಿರುವಾಗಲೇ ಪಲ್ಟಿ: ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಉರಿದ ಲಾರಿ!
Copy and paste this URL into your WordPress site to embed
Copy and paste this code into your site to embed