ಪಹಲ್ಗಾಮ್ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್!
ಶ್ರೀನಗರ:- ಕಳೆದ ಕೆಲವು ದಿನಗಳ ಹಿಂದೆ ಕಾಶ್ಮೀರದಲ್ಲಿ ಹಿಂದುಗಳ ಮೇಲೆ ಉಗ್ರರು ತಮ್ಮ ದುಷ್ಕೃತ್ಯ ಮೆರೆದಿದ್ದರು. ಈ ಘಟನೆ ಭಾರತೀಯರನ್ನು ಕೆರಳಿಸುವಂತೆ ಮಾಡಿತ್ತು. ಇನ್ನೂ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು? ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಬಂಧಿತರು. ಇಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ … Continue reading ಪಹಲ್ಗಾಮ್ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed