ಪಹಲ್ಗಾಮ್ ದಾಳಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ- ನಮೋ!

ನವದೆಹಲಿ:- ಜಮ್ಮುಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಭಾರತೀಯಮ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉಗ್ರರ ದಾಳಿ: ಮೃತರಿಗೆ ಬಾಗಲಕೋಟೆ ಕ್ರೀಡಾಪಟುಗಳಿಂದ ಮೌನಾಚರಣೆ ಸಲ್ಲಿಸಿ ಸ್ವಚ್ಚತಾ ಕಾರ್ಯ! ಮನ್ ಕಿ ಬಾತ್’ ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯಿಂದ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ. ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಅವರ ಹೇಡಿತನವನ್ನು ತೋರಿಸುತ್ತದೆ. … Continue reading ಪಹಲ್ಗಾಮ್ ದಾಳಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ- ನಮೋ!