Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್ ಭಯೋತ್ಪಾದಕ ದಾಳಿ ; ತುರ್ತು ಸಹಾಯವಾಣಿ ತೆರೆದ ಜಮ್ಮು ಕಾಶ್ಮೀರ ಸರ್ಕಾರ

    By AIN AuthorApril 22, 2025
    Share
    Facebook Twitter LinkedIn Pinterest Email
    Demo

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಈವರೆಗೂ ಸುಮಾರು 27ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಲ್ಲಿ ಕರ್ನಾಟಕ ಮೂಲದ ಇಬ್ಬರೂ ಸೇರಿದ್ದಾರೆ. ಇನ್ನೂ ಉಗ್ರ ದಾಳಿಯ ಬಳಿಕ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.

     

    “ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24×7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.  ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ.

    ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ಮೃತ್ಯು

    ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.