Pahalgam Terror Attack: ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ – ಶಾಸಕ ಎಸ್.ಎನ್.ನಾರಾಯಣಸ್ವಾಮಿ!

ಕೋಲಾರ:- ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು ಖಂಡಿಸುತ್ತೇನೆ. ನರಮೇಧ ನಡೆಸಿದ ಇಂತಹ ಉಗ್ರರನ್ನು ಬಗ್ಗು ಬಡಿಯಬೇಕು ಎಂದರು. ಇದರಲ್ಲಿ ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಬೇಹುಗಾರಿಕೆ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಗೃಹ … Continue reading Pahalgam Terror Attack: ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ – ಶಾಸಕ ಎಸ್.ಎನ್.ನಾರಾಯಣಸ್ವಾಮಿ!