Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಾಕ್ ಸಾರ್ವತ್ರಿಕ ಚುನಾವಣೆ: ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಕೆ

    By Author AINFebruary 11, 2024
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್‌: ಫೆಬ್ರುವರಿ 8ರಂದು ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಶ್ನಿಸಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಇಸ್ಲಾಮಾಬಾದ್‌, ಲಾಹೋರ್, ಸಿಂಧ್‌ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ರಾತ್ರೋರಾತ್ರಿ ಫಲಿತಾಂಶ ತಿರುಚಿದ್ದಲ್ಲದೆ, ಕ್ಷೇತ್ರದ ಮತ ಎಣಿಕೆ ವೇಳೆ ಪ್ರಕ್ರಿಯೆಗಳನ್ನು ಪಾಲನೆ ಮಾಡಿಲ್ಲ ಎಂದು ಅರ್ಜಿಗಳಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಎರಡು, ಸಿಂಧ್‌ ಹೈಕೋರ್ಟ್‌ನಲ್ಲಿ ಮೂರು ಹಾಗೂ ಲಾಹೋರ್ ಹೈಕೋರ್ಟ್‌ನಲ್ಲಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ.

    ಲಾಹೋರ್‌ ಪ್ರಾಂತ್ಯದ ಕ್ಷೇತ್ರಗಳಲ್ಲಿ ಪಿಎಂಎಲ್‌-ಎನ್‌ ಮುಖ್ಯಸ್ಥ ನವಾಜ್ ಷರೀಫ್‌ ಮತ್ತು ಅವರ ಪುತ್ರಿ ಮರಿಯಂ ನವಾಜ್‌ ಅವರು ಗೆಲುವು ಸಾಧಿಸಿದ್ದಾರೆಂದು ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

    ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯ 265 ಕ್ಷೇತ್ರಗಳ ಪೈಕಿ 259 ಸ್ಥಾನಗಳ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನ್‌ ಮುಸ್ಲಿಂ ಲೀಗ್‌-ನವಾಜ್‌ (ಪಿಎಂಎಲ್‌-ಎನ್‌) 74, ಪಾಕಿಸ್ತಾನ್‌ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    One Big Beautiful Bill: ಟ್ರಂಪ್’ಗೆ ಜಯ.. ಅಮೆರಿಕ ಸಂಸತ್ತಿನಲ್ಲಿ ಬಿಗ್ ಬ್ಯೂಟಿಫುಲ್ ಬಿಲ್ ಅಂಗೀಕಾರ!

    July 4, 2025

    MALI TERROR ATTACK – ಮಾಲಿಯಲ್ಲಿ ಉಗ್ರ ದಾಳಿ ; ಮೂವರು ಭಾರತೀಯರ ಅಪಹರಣ

    July 3, 2025

    Japan Airlines: ಏಕಾಏಕಿ 36 ಸಾವಿರ ಅಡಿ ಎತ್ತರದಿಂದ ಕೆಳಗೆ ಬಂದ ವಿಮಾನ..! ಮುಂದೇನಾಯ್ತು..?

    July 2, 2025

    BREAKING: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ!

    July 2, 2025

    ಟ್ರಂಪ್ – ಮಸ್ಕ್ ಸಂಬಂಧದಲ್ಲಿ ಬಿರುಕು;ಮಸ್ಕ್‌ಗೆ ಗಡಿಪಾರಿನ ಎಚ್ಚರಿಕೆ ಕೊಟ್ಟ ಟ್ರಂಪ್

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Thailand: ಥೈಲ್ಯಾಂಡ್ ಪ್ರಧಾನಿ ಶಿನವಾತ್ರ ಸಸ್ಪೆಂಡ್..! ಯಾಕೆ ಗೊತ್ತಾ..?

    July 1, 2025

    ಆ “ಬಿಲ್” ಅಂಗೀಕಾರವಾದ್ರೆ ಹೊಸ ರಾಜಕೀಯ ಪಕ್ಷವನ್ನೇ ಸ್ಥಾಪಿಸುತ್ತೇನೆ! Elon Musk ಎಚ್ಚರಿಕೆ

    July 1, 2025

    ಮಸ್ಕ್ ಒಬ್ಬ ಅದ್ಭುತ ವ್ಯಕ್ತಿಆದ್ರೆ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಹಾಗೆ ಇವೆ: ಟ್ರಂಪ್

    June 30, 2025

    India-US: ಜುಲೈ 8 ರೊಳಗೆ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ..!

    June 30, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕೆನಡಾ ಜೊತೆ ವ್ಯಾಪಾರ ಒಪ್ಪಂದ ಮಾತುಕತೆ ನಿಲ್ಲಿಸಿದ ಅಮೆರಿಕ..! ಟ್ರಂಪ್ ಹೇಳಿದ್ದೇನು..?

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.