ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ: ಬಿಸಿ ಪಾಟೀಲ್!

ಹಾವೇರಿ:- ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ವಾರ್ನಿಂಗ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರ ಹೃದಯ ಬಗೆದರೆ ರಾಹುಲ್ ಗಾಂಧಿ, ಪಾಕಿಸ್ತಾನದ ಪ್ರಧಾನಿ ಬಿರಿಯಾನಿ ತಿನ್ನೋದು ಕಾಣುತ್ತದೆ. ಆಂಜನೇಯನ ಹೃದಯ ಬಗೆದು ತೋರಿಸಿದಾಗ ರಾಮ ಸೀತೆ ಕಂಡಿದ್ದರೋ, ಹಾಗೆ ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ. ನಿನ್ನೆನೇ ಇದು ಸಾಬೀತಾಗಿದೆ. ಖರ್ಗೆಯವರು … Continue reading ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ: ಬಿಸಿ ಪಾಟೀಲ್!