ಹುಬ್ಬಳ್ಳಿ: ಕಳೆದ ನಾಲ್ಕೈದು ದಿನಗಳಿಂದ ಯುದ್ದ ನಡೆತಾಯಿತ್ತು, ಯುದ್ದಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ ವಿರಾಮಕ್ಕೆ ಮನವಿ ಮಾಡಿತ್ತು. ಅದೇ ರೀತಿ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿರಾಮಕ್ಕೆ ಒಪ್ಪಿಗೆ ನೀಡಿದ್ದು, ಆದ್ರೆ ಪಾಕಿಸ್ತಾನ ತನ್ನ ನರಿ ಬುದ್ದಿ ತೋರಿಸಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ನಂಬೊದಿಲ್ಲ. ಅವರು ಯಾವಾಗ ಬೇಕಾದ್ರೂ ಮೋಸ ಮಾಡಬಹುದು, ಇವೆಲ್ಲವನ್ನು ಪರಿಗಣಿಸಿ ನರೇಂದ್ರ ಮೋದಿಯವರು ವಿರಾಮಕ್ಕೆ ಒಪ್ಪಿದ್ದಾರೆ. ಆದ್ರೆ ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಅಂತ ಕಂಡು ಬಂದ್ರೆ ಅದನ್ನು ಯುದ್ದ ಅಂತ ಪರಿಗಣಿಸಾಲಗುತ್ತೆಂದು ಹೇಳಿದ್ದಾರೆ ಎಂದರು.