ಶಾಂತಿಗಾಗಿ ಭಾರತದ ಜೊತೆ ಮಾತನಾಡಲು ಸಿದ್ಧ: ಪಾಕ್ ಪ್ರಧಾನಿ ಶೆಹಬಾಜ್!

ಇಸ್ಲಾಮಾಬಾದ್:– ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. Rain Alert: ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ! ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್ … Continue reading ಶಾಂತಿಗಾಗಿ ಭಾರತದ ಜೊತೆ ಮಾತನಾಡಲು ಸಿದ್ಧ: ಪಾಕ್ ಪ್ರಧಾನಿ ಶೆಹಬಾಜ್!