Operation Sindoor: ಜಸ್ಟ್ 23 ನಿಮಿಷಕ್ಕೆ ಪಾಕ್ ಶೇಕ್… ಭಾರತದ ದಾಳಿ ಹೇಗಿತ್ತು? ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ನವದೆಹಲಿ:– ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ದಾಳಿಗೆ ಪಾಕಿಸ್ತಾನ್ ಗೆ ನಡುಕಶುರುವಾಗಿದೆ. ಜಸ್ಟ್ 23 ನಿಮಿಷದಲ್ಲಿ ಭಾರತ ನಡೆಸಿದ ದಾಳಿಗೆ ಸುಮಾರು 80 ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ. ಎಸ್, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಭಾರತದ ನಡೆಸಿದ ದಾಳಿಯ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು … Continue reading Operation Sindoor: ಜಸ್ಟ್ 23 ನಿಮಿಷಕ್ಕೆ ಪಾಕ್ ಶೇಕ್… ಭಾರತದ ದಾಳಿ ಹೇಗಿತ್ತು? ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!