Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಯೋತ್ಪಾದಕ ಸಂಘಟನೆಗಳಿಗೆ ಇನ್ಮುಂದೆ ಆಶ್ರಯ ನೀಡುವುದಿಲ್ಲ: ಪಾಕ್‌ ಸಚಿವ ಖವಾಜಾ ಆಸಿಫ್

    By Author AINMay 12, 2025
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್‌: ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.

    ಇದರ ನಡುವೆ ಪಾಕಿಸ್ತಾನ ಸಚಿವ ಖವಾಜಾ ಆಸಿಫ್, ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಉಗ್ರ ಸಂಘಟನೆಗಳ ಪೋಷಣೆಯಲ್ಲಿ ಅಮೆರಿಕದ ಪಾತ್ರವನ್ನು ಬಹಿರಂಗಗೊಳಿಸಿದ್ದಾರೆ.

    ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ

    ಉಗ್ರರಿಗೆ ಹಣಕಾಸು ನೆರವು ಯಾರು ನೀಡುತ್ತಾರೆ? ಪಾಕ್‌ ಸರ್ಕಾರ ಉಗ್ರರನ್ನು ಪೋಷಿಸುತ್ತಿದೆಯಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ಸಚಿವ, ಭಯೋತ್ಪಾದಕ ಸಂಘಟನೆಗಳಿಗೆ ತರಬೇತಿ ನೀಡುವ ಮತ್ತು ಹಣಕಾಸು ಒದಗಿಸುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿಲ್ಲ. ಕಳೆದ ಮೂರು ದಶಕಗಳಿಂದಲೂ ಅಮೆರಿಕಾಗೋಸ್ಕರ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಬಾಂಬ್‌ ಸಿಡಿಸಿದ್ದಾರೆ.

    ಇನ್ನೂ‌ ಪಾಕ್‌ನಲ್ಲಿ ಉಗ್ರರು ಅಥವಾ ಉಗ್ರ ನಾಯಕರು ಇದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿ, ಪಾಕಿಸ್ತಾನವು ಸಕ್ರಿಯ ಭಯೋತ್ಪಾದಕರು ಅಥವಾ ಭಯೋತ್ಪಾದಕ ಸಂಘಟನೆಗಳಿಗೆ ಇನ್ಮುಂದೆ ಆಶ್ರಯ ನೀಡುವುದಿಲ್ಲ. ಉಗ್ರ ನಾಯಕರು ಬದುಕಿದ್ದಾರೆ, ಆದ್ರೆ ಇನ್ಮುಂದೆ ಅವರು ಪಾಕಿಸ್ತಾನದಲ್ಲಾಗಲಿ ಅಥವಾ ಭಾರತದ ಗಡಿಯಾಚೆ ಆಗಲಿ ಉಗ್ರ ಕೃತ್ಯಗಳನ್ನು ಎಸಗುವುದಿಲ್ಲ ಎಂದು ಹೇಳಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Thailand: ಥೈಲ್ಯಾಂಡ್ ಪ್ರಧಾನಿ ಶಿನವಾತ್ರ ಸಸ್ಪೆಂಡ್..! ಯಾಕೆ ಗೊತ್ತಾ..?

    July 1, 2025

    ಆ “ಬಿಲ್” ಅಂಗೀಕಾರವಾದ್ರೆ ಹೊಸ ರಾಜಕೀಯ ಪಕ್ಷವನ್ನೇ ಸ್ಥಾಪಿಸುತ್ತೇನೆ! Elon Musk ಎಚ್ಚರಿಕೆ

    July 1, 2025

    ಮಸ್ಕ್ ಒಬ್ಬ ಅದ್ಭುತ ವ್ಯಕ್ತಿಆದ್ರೆ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಹಾಗೆ ಇವೆ: ಟ್ರಂಪ್

    June 30, 2025

    India-US: ಜುಲೈ 8 ರೊಳಗೆ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ..!

    June 30, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕೆನಡಾ ಜೊತೆ ವ್ಯಾಪಾರ ಒಪ್ಪಂದ ಮಾತುಕತೆ ನಿಲ್ಲಿಸಿದ ಅಮೆರಿಕ..! ಟ್ರಂಪ್ ಹೇಳಿದ್ದೇನು..?

    June 28, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮೆಕ್ಸಿಕೋದಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಗುಂಡಿನ ದಾಳಿ: 12 ಮಂದಿ ಬಲಿ

    June 26, 2025

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.