ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ: ಆರ್ ಅಶೋಕ್ ಸ್ಪೋಟಕ ಹೇಳಿಕೆ!
ಬೆಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆಯಾದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಥರ ಕೊಲೆಗಳಾಗುತ್ತಿವೆ. ಇಡೀ ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಯಿಂದ ಬೆಚ್ಚಿಬಿದ್ದಿದೆ. ಇಂದು ಮಂಗಳೂರು ಬಂದ್‌ಗೂ … Continue reading ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ: ಆರ್ ಅಶೋಕ್ ಸ್ಪೋಟಕ ಹೇಳಿಕೆ!
Copy and paste this URL into your WordPress site to embed
Copy and paste this code into your site to embed