ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ

ಗದಗ : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಖಂಡಿಸಿ ಗದಗ ನಗರದ ಫೀಲ್ಟ್ ಮಾರ್ಷಲ್ ಕೆ ಎಂ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.   ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಿ,  ಮಾಜಿ ಸಿಎಂ ಬಿ ಎಸ್ ವೈ ಹಾಗೂ ವಿಜಯೇಂದ್ರ ಫೋಟೋಗಳಿಗೆ ಧಿಕ್ಕಾರ ಬರೆದು, ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುತ್ತಿರೋ ವಿಜಯೇಂದ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಳಲ್ಲಿ ಹಿಂದುತ್ವದ ಪ್ರಚಾರಕ್ಕೆ ಯತ್ನಾಳ್ ಬೇಕು ಈಗ ಬೇಡವೇ ಅಂತಾ ಕಿಡಿ ಕಾರಿದ್ದು, ಕೂಡಲೇ … Continue reading ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ