Close Menu
Ain Live News
    Facebook X (Twitter) Instagram YouTube
    Thursday, May 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಲಿವಿಂಗ್ ಟುಗೆದರ್‌ಗೆ ಒಪ್ಪದ ಪೋಷಕರು ; ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆ

    By AIN AuthorApril 20, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ: ಲಿವಿಂಗ್‌ ಟುಗೆದರ್‌ಗೆ ಮನೆಯವರು ವಿರೋಧಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ನಾಗನಹಳ್ಳಿಯಲ್ಲಿ ನಡೆದಿದೆ. ಕುಮಸಿ ಗ್ರಾಮದ ಶಿವಕುಮಾರ್ (28) ಮೃತ ಯುವಕನಾಗಿದ್ದು.  ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಶಿವಕುಮಾರ್‌ ಮಹಿಳೆಯೊಂದಿಗೆ ಲಿವಿಂಗ್‌ ಟುಗೆದರ್‌ ರಿಲೇಷನ್‌ ನಲ್ಲಿದ್ದ. ಈ ಬಗ್ಗೆ  ತಮ್ಮ ಮನೆಯವರಿಗೆ ತಿಳಿಸಿದ್ದ. ಆದರೆ ಇದಕ್ಕೆ ಮನೆಯವರು ನಿರಾಕರಿಸಿದ್ದಕ್ಕೆ, ಲಿವಿಂಗ್ ಟುಗೆದರ್‌ನಲ್ಲಿದ್ದ ಮಹಿಳೆಗೆ ಕರೆಮಾಡಿ ಬಳಿಕ ನಾಗನಹಳ್ಳಿ ರೈಲ್ವೆ ಹಳಿಯ ಬಳಿ ತೆರಳಿ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಸ್ಥಳಕ್ಕೆ ಬಂದು ಆತನ ರಕ್ಷಣೆಗೆ ಮುಂದಾಗಿದ್ದ ಯುವತಿ ಕೂಡ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬ್ಯಾಂಕ್ ಖಾತೆಗಳನ್ನು ತೆರೆಸಿ ಹಣ ದೋಚುತ್ತಿದ್ದ ಮೂವರು ವಂಚಕರ ಸೆರೆ

    ಸದ್ಯ ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Post Views: 3

    Demo
    Share. Facebook Twitter LinkedIn Email WhatsApp

    Related Posts

    ಡಾ. ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ!

    May 22, 2025

    ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ: ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ? ಇಲ್ಲಿದೆ ಡೀಟೈಲ್ಸ್!

    May 22, 2025

    ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!

    May 21, 2025

    ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು!

    May 21, 2025

    Mandya: ಮದ್ದೂರಿನಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ!

    May 21, 2025

    ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ: ಬಿಸಿ ಪಾಟೀಲ್!

    May 21, 2025

    ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ವಾರ್ನಿಂಗ್!

    May 21, 2025

    ದೊಡ್ಡಬಳ್ಳಾಪುರ: ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳ ಮೈತ್ರಿ

    May 21, 2025

    ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು..!

    May 21, 2025

    Booker Prize 2025: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ ಯಾರು..? ಅವರು ಕೃತಿಗಳು ಯಾವುದು?

    May 21, 2025

    ಕೌಟುಂಬಿಕ ಕಲಹ: ಚಾಕುವಿನಿಂದ ಇರಿದು ಗಂಡನಿಂದಲೇ ಪತ್ನಿಯ ಹತ್ಯೆ

    May 21, 2025

    SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ..!

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.