ಬೆಂಗಳೂರು/ನವದೆಹಲಿ:- ಐವರು ಬಿಜೆಪಿ ಮುಖಂಡರಿಗೆ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಜಮೀನು ರಸ್ತೆ ವಿಚಾರಕ್ಕೆ ಗಲಾಟೆ: ಚಿಕ್ಕಪ್ಪನಿಗೆ ನಡುರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ!
ಎಸ್ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಪಿ ಹರೀಶ್, ರೇಣುಕಾಚಾರ್ಯಗೆ ಶೋಕಾಸ್ ನೋಟಿಸ್ ನೀಡಿದೆ.
ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಿ 72 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.