ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ಜನರ ಆಕ್ರೋಶ

ಹುಬ್ಬಳ್ಳಿ; ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲು, ಮೊಸರಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಹೆಚ್ಚಳವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ದರ ಏರಿಕೆ ಮಾಡಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಹಾಗೇ ಮದ್ಯದ ದರ ಏರಿಕೆ. ಹೀಗೆ ಸಾಲು ಸಾಲು ಬೆಲೆ … Continue reading ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಕ್ಕೆ ಜನರ ಆಕ್ರೋಶ