ವಿಜಯೇಂದ್ರ ಭಾಷಣ ವೇಳೆ ಜನರೇ ಇರ್ಲಲ್ಲ ; ಜನಾಕ್ರೋಶ ಯಾತ್ರೆ ಬಗ್ಗೆ ಯತ್ನಾಳ್ ಟೀಕೆ

ವಿಜಯಪುರ : ವಿಜಯೇಂದ್ರ ನೇತೃತ್ವದ ಜನಾಕ್ರೋಶ ಯಾತ್ರೆ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದು, ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.   ವಿಜಯಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ. ವಿಜಯೇಂದ್ರ 60 ವಾಹನಗಳನ್ನ ತೆಗೆದುಕೊಂಡು ಅಡ್ಡಾಡುತ್ತಿದ್ದಾನೆ. ದಾವಣಗೆರೆಯಲ್ಲಿ 60 ವಾಹನಗಳ ಸಮೇತ ಅಡ್ಡಾಡಿದ್ದಾನೆ. ಆದರೆ ಸಾವಿರಕ್ಕಿಂತ ಹೆಚ್ಚು ಜನ ಎಲ್ಲಿಯೂ ಸೇರಿಲ್ಲ. ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ವೇಳೆ ಜನ ಇರಲಿಲ್ಲ. ಐದು ಸಾವಿರ ಕೆಪಾಸಿಟಿ ಗ್ರೌಂಡಲ್ಲಿ … Continue reading ವಿಜಯೇಂದ್ರ ಭಾಷಣ ವೇಳೆ ಜನರೇ ಇರ್ಲಲ್ಲ ; ಜನಾಕ್ರೋಶ ಯಾತ್ರೆ ಬಗ್ಗೆ ಯತ್ನಾಳ್ ಟೀಕೆ