Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    By AIN AuthorJune 29, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಬ್ರ್ಯಾಂಡೆಡ್ ಹೆಸರಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕಿಡಿಗೇಡಿಗಳು ದುಡ್ಡು ಮಾಡುವ ಸಲುವಾಗಿ ಹೊರರಾಜ್ಯಗಳಿಂದ ಬಟ್ಟೆಗಳನ್ನು ಖರೀದಿಸಿ ಅದನ್ನು ಪ್ರತಿಷ್ಟಿತ ಕಂಪನಿಗಳ ಹೆಸರಲ್ಲಿ ಮಾರಾಟ ಮಾಡಿ ಜನರಿಗೆ ವಂಚನೆ ಮಾಡುತ್ತಿದ್ದಾರೆ.

    ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

    ಅದರಂತೆ ನಗರದಲ್ಲಿ ಎಚ್ಚೆತ್ತಿರುವ ಪೊಲೀಸರು, ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್ ಮಾಡಿದ್ದಾರೆ. ಈ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

    ಶನಿವಾರ ತಡರಾತ್ರಿ ಅಂದ್ರೆ ನಿನ್ನೆ ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಮಾದನಾಯಕನಹಳ್ಳಿ ಪೊಲೀಸರು ದಾಳಿ ನಡೆಸಿ ಪೂಮಾ, ನೈಕಿ ಬ್ರಾಂಡ್‌ನ ಲಕ್ಷಾಂತರ ಮೌಲ್ಯದ ನಕಲಿ ಉತ್ಪನ್ನ ಸೀಜ್ ಮಾಡಿದ್ದಾರೆ. ಅಲ್ಲದೇ ಲೆವಿಸ್, ಪೋಲೋ, ರಾಲ್ಫ್ ಲಾರೆನ್ ಬ್ರಾಂಡ್ ಜೀನ್ಸ್ ನಕಲು ತಯಾರಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

    ಎ.ಎ.ಫ್ಯಾಷನ್ಸ್ ಹೆಸರಿನಲ್ಲಿ ಬ್ರಾಂಡೆಡ್ ಜೀನ್ಸ್ ನಕಲಿ ತಯಾರಿಕೆ ಮಾಡಲಾಗುತ್ತಿತ್ತು. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಗೋಡೌನ್‌ನಲ್ಲಿ ಬ್ರಾಂಡೆಡ್ ಬಟ್ಟೆಗಳ ನಕಲಿ ಪೀಸ್ ತಯಾರಿಕೆ ನಡೆಯುತ್ತಿತ್ತು. ಈ ಹಿನ್ನೆಲೆ ಮಾದನಾಯಕನಹಳ್ಳಿ ವ್ಯಾಪ್ತಿಯ ಬೈಲಕೋನೇನಹಳ್ಳಿಯಲ್ಲಿ ಪೊಲೀಸ್ ದಾಳಿ ನಡೆಸಿ ನಕಲಿ ಜೀನ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.