ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಬ್ರ್ಯಾಂಡೆಡ್ ಹೆಸರಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕಿಡಿಗೇಡಿಗಳು ದುಡ್ಡು ಮಾಡುವ ಸಲುವಾಗಿ ಹೊರರಾಜ್ಯಗಳಿಂದ ಬಟ್ಟೆಗಳನ್ನು ಖರೀದಿಸಿ ಅದನ್ನು ಪ್ರತಿಷ್ಟಿತ ಕಂಪನಿಗಳ ಹೆಸರಲ್ಲಿ ಮಾರಾಟ ಮಾಡಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು! ಅದರಂತೆ ನಗರದಲ್ಲಿ ಎಚ್ಚೆತ್ತಿರುವ ಪೊಲೀಸರು, ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ … Continue reading ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!