ಈ ವರ್ಷಾಂತ್ಯದೊಳಗೆ ಈ ನಾಲ್ಕು ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ: ಯಾವುವು?

ಮಂಡ್ಯ:- ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿರುವ DCM ಡಿಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಭಾರೀ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ: ಮಹತ್ತರ ದಾಖಲೆ ನಾಶ! ಇಂದು ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು. 540 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. … Continue reading ಈ ವರ್ಷಾಂತ್ಯದೊಳಗೆ ಈ ನಾಲ್ಕು ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ: ಯಾವುವು?